Canvassing for BJP Candidate Shri Annasaheb Jolle in Chikodi region

Canvassing for BJP Candidate Shri Annasaheb Jolle in Chikodi region

“ವಿಕಸಿತ ಭಾರತದ ನಮ್ಮ ಕನಸನ್ನು ನನಸಾಗಿಸಲು ನಮ್ಮ ದೂರದೃಷ್ಟಿಯ ನಾಯಕ, ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿಯವರ ಬೆಂಬಲದ ಅಗತ್ಯವಿದೆ.” ಕೆರೂರ ಮತ್ತು ಮಾಂಜರಿ ಗ್ರಾಮದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿ, ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಶ್ರೀ ಅಣ್ಣಾಸಾಹೇಬ ಜೊಲ್ಲೆ ಅವರಿಗೆ ಮತ ನೀಡುವಂತೆ ಮನವಿ ಮಾಡಲಾಯಿತು.ಶ್ರೀ ಅಣ್ಣಾಸಾಹೇಬ ಜೊಲ್ಲೆ, ಮಾಜಿ ಶಾಸಕ ಶ್ರೀ ಬಾಳಾಸಾಬ್ ವಡ್ಡರ, ಶ್ರೀ ಮಹಾಂತೇಶ ಕವಟಗಿಮಠ, ಶ್ರೀ ಸುರೇಶ ಪಾಟೀಲ ಮತ್ತು ಇತರರು ಉಪಸ್ಥಿತರಿದ್ದರು#ModiKiGuarantee#AbkiBaar400Paar#BJP4IND#Election2024+2

Share this post