Invitation for the Pran Pratishtha at Ayodhya
22 ಜನವರಿ 2024 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನವನ್ನು ಸ್ವೀಕರಿಸಲು ನನಗೆ ಹೆಮ್ಮೆ ಎನಿಸುತ್ತಿದೆ. ಶ್ರೀ ರಾಮನ ಆಶೀರ್ವಾದವನ್ನೇ ಪಡೆದ ಅನುಭವ. ಈ ಮಹತ್ತರವಾದ ಸಮಾರಂಭದಲ್ಲಿ ಪಾಲ್ಗೊಳ್ಳಲು ನಾನು ಅಯೋಧ್ಯೆಗೆ ಹೋಗುತ್ತಿರುವುದು ಬಹಳ ಸಂತೋಷವಾಗಿದೆ.#RamMandirPranPratishtha#AyodhyaRamTemple