Kannada Nudi Celebrations at KLE R L Science Institute, Belagavi

Kannada Nudi Celebrations at KLE R L Science Institute, Belagavi

ಬೆಳಗಾವಿಯ ಕೆಎಲ್‌ಇ ಆರ್‌ಎಲ್‌ ವಿಜ್ಞಾನ ಸಂಸ್ಥೆಯ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಆಚರಿಸಿದ “ಕನ್ನಡ ನುಡಿ” ಕಾರ್ಯಕ್ರಮದಲ್ಲಿ ಕರ್ನಾಟಕದ ವೈಭವ, ಭಾಷೆ, ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಪ್ರದರ್ಶಿಸಲಾಯಿತು. ಕೆಎಲ್‌ಇ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ಗಣ್ಯರು ಹಾಗೂ ಹಿತೈಷಿಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

Share this post